HEALTH TIPS

ಕೊಂಡೆವೂರು ಮಠಕ್ಕೆ ರಾಮಮಾಧವ್ ಭೇಟಿ

               ಉಪ್ಪಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮಮಾಧವ್ ರವರು ಶನಿವಾರ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮಕ್ಕೆ ಭೇಟಿ ನೀಡಿದರು. ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಅವರಿಗೆ ಶಾಲು ಹೊದಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ರಾ.ಸ್ವ.ಸಂ.ಪ್ರಾಂತ ಸಹಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್, ರಾ.ಸ್ವ.ಸಂ.ದ ಮಂಗಳೂರು ವಿಭಾಗ ಸಂಘಚಾಲಕ್À ಗೋಪಾಲ್ ಚೆಟ್ಟಿಯಾರ್ ಮತ್ತು ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಉಪಸ್ಥಿತರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries