ನವದೆಹಲಿ : ಭಾರತೀಯ ರೈಲ್ವೆ ಭದ್ರತಾ ದಳ (ಭಾರತೀಯ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ - ಆರ್ ಪಿ ಎಫ್ )ಕ್ಕೆ ಯಾವುದೇ ನೇಮಕಾತಿ ನಡೆಯುತ್ತಿಲ್ಲ ಎಂದು ರೈಲ್ವೆ ಇಲಾಖೆ ಸೋಮವಾರ ಹೇಳಿದೆ.

ಆರ್ ಪಿಎಫ್ ಗೆ ಕಾನ್ಸ್‌ಟೇಬಲ್ ನೇಮಕಾತಿ ನಡೆಯುತ್ತಿದೆ ಎಂದು ಕೆಲವು ವೆಬ್ ಸೈಟ್ ಗಳಲ್ಲಿ ವರದಿ ಪ್ರಕಟವಾಗಿವೆ ಎನ್ನಲಾಗಿದ್ದು ಅವುಗಳನ್ನು ರೈಲ್ವೆ ಇಲಾಖೆ ತಳ್ಳಿ ಹಾಕಿದೆ.