ಪೆರ್ಲ: ಮಂಜೇಶ್ವರ ಬ್ಲಾಕ್ ಮಟ್ಟದ ಸಾಕ್ಷರತಾ ಪ್ರೇರಕರ ಅವಲೋಕನ ಸಭೆ ಎಣ್ಮಕಜೆ ಗ್ರಾಮ ಪಂಚಾಯತು ಸಭಾಂಗಣದಲ್ಲಿ ಮಂಗಳವಾರ ಜರಗಿತು.ಎಣ್ಮಕಜೆ ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್ ಸಭೆಯ ಅಧ್ಯಕ್ಷತೆವಹಿಸಿದ್ದರು. ಪಂ.ಸದಸ್ಯ ಮಹೇಶ್ ಭಟ್ ಹಾಗೂ ಪ್ರೇರಕರು ಉಪಸ್ಥಿತರಿದ್ದರು.