ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಒಮಿಕ್ರಾನ್ ಸೋಂಕಿನ ಸಾಮಾನ್ಯ ಲಕ್ಷಣಗಳನ್ನು ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ಪಟ್ಟಿ ಮಾಡಿದೆ.
ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಒಮಿಕ್ರಾನ್ ಸೋಂಕಿನ ಸಾಮಾನ್ಯ ಲಕ್ಷಣಗಳನ್ನು ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ಪಟ್ಟಿ ಮಾಡಿದೆ.
ಗಂಟಲು ನೋವು, ಆಯಾಸ, ಮೈಕೈ ನೋವು, ಜ್ವರವು ಒಮಿಕ್ರಾನ್ ಸೋಂಕಿನ ಸಾಮಾನ್ಯ ಲಕ್ಷಣಗಳೆಂದು ಕೇಂದ್ರ ಹೇಳಿದೆ.
ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಕೆಲವೇ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಇದಕ್ಕೆ ಒಮಿಕ್ರಾನ್ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.