ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಗಣರಾಜ್ಯೋತ್ಸವದ ಅಂಗವಾಗಿ ಶ್ರೀಮದ್ ಎಡನೀರು ಮಠದ ಮುಂಭಾಗದಲ್ಲಿ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಧ್ವಜಾರೋಹಣ ನೆರವೇರಿಸಿದರು. ಶ್ರೀ ಸ್ವಾಮೀಜೀಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.