ಗ್ವಾಲಿಯರ್: ದೇಶದಲ್ಲಿ ಎಲ್ಲೆಡೆ ಭಾನುವಾರ ಮಹಾತ್ಮ ಗಾಂಧಿ ಅವರ ಪುಣ್ಯತಿಥಿಯನ್ನು ಆಚರಿಸಿ ಬಾಪುವನ್ನು ಸ್ಮರಿಸಿಕೊಂಡಿತು. ಆದರೆ ಹಿಂದೂ ಮಹಾಸಭಾ ಸಂಘವು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ಗೋಡ್ಸೆ-ಆಪ್ಟೆ ಸ್ಮೃತಿ ದಿನ' ಆಚರಿಸುವ ಮೂಲಕ ಮಹಾತ್ಮನ ಹತ್ಯೆಕೋರರಾದ ನಾಥೂರಾಮ್ ಗೋಡ್ಸೆ ಮತ್ತು ಸಹ ಆರೋಪಿ ನಾರಾಯಣ ಆಪ್ಟೆಗೆ ಶ್ರದ್ಧಾಂಜಲಿ ಸಲ್ಲಿಸಿದೆ.
ಹುತಾತ್ಮರ ದಿನ: ನಾಥೂರಾಮ್ ಗೋಡ್ಸೆಗೆ ಶ್ರದ್ಧಾಂಜಲಿ ಸಲ್ಲಿಸಿದ ಹಿಂದೂ ಮಹಾಸಭಾ!
0
ಜನವರಿ 31, 2022
Tags