ನವದೆಹಲಿ: ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶ್ರೀಲಂಕಾದ ಹಣಕಾಸು ಸಚಿವ ಬಾಸಿಲ್ ರಾಜಪಕ್ಸೆ ಅವರೊಂದಿಗೆ ಶನಿವಾರ ಮಾತುಕತೆ ನಡೆಸಿದ್ದು, ದ್ವೀಪ ರಾಷ್ಟ್ರದ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತದ ಯೋಜನೆಗಳು ಮತ್ತು ಹೂಡಿಕೆಗಳ ಬಗ್ಗೆ ಚರ್ಚೆ ನಡೆಸಿದರು.