ಕಾಸರಗೋಡು: ಕೋವಿಡ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜ. 23ರಂದು ನಡೆಯಬೇಕಾಗಿದ್ದ ಪಲ್ಸ್ ಪೋಲಿಯೋ ಇಮ್ಯುನೈಸೇಶನ್ ಕಾರ್ಯಕ್ರಮವನ್ನು ಫೆ, 27ಕ್ಕೆ ಮುಂದೂಡಲಾಗಿದೆ. ಕೇಂದ್ರ ಸರ್ಕಾರದ ತೀರ್ಮಾನ ಪ್ರಕಾರ ಈ ಬದಲಾವಣೆ ತರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.