ಮಂಜೇಶ್ವರ: ಕಿರುಷಷ್ಠಿ ಉತ್ಸವದ ಅಂಗವಾಗಿ ನಾಳೆ(ಜ.8)ವರ್ಕಾಡಿ ಶ್ರೀಕಾವೀಃ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಾರ್ಷಿಕ ಕಿರುಷಷ್ಠಿ ಉತ್ಸವ ಹಾಗೂ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ನಡೆಯಲಿದೆ.
ಬೆಳಿಗ್ಗೆ 8.30 ರಿಂದ ಸತ್ಯನಾರಾಯಣ ಪೂಜಾರಂಭ, 11.30ಕ್ಕೆ ಮಂಗಳಾರತಿ, ಮಧ್ಯಾಹ್ನ 12.30ಕ್ಕೆ ಶ್ರೀದೇವರ ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ.