ಅಹಮದಾಬಾದ್: ಗುಜರಾತ್‌ನ ಕಛ್ ಜಿಲ್ಲೆಯ ಮುಂದ್ರಾ ಬಂದರಿನಿಂದ ಮಾದಕ ವಸ್ತು ತುಂಬಿದ ಕಂಟೈನರ್ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿಯ ಮಾದಕವಸ್ತು ನಿಗ್ರಹ ಸಂಸ್ಥೆ (ಎನ್‌ಸಿಬಿ) ಹೇಳಿದೆ. ಪಂಜಾಬ್‌ಗೆ ಕಳ್ಳಸಾಗಣೆ ಮಾಡಲು ಕೆನಡಾದಿಂದ ಈ ಮಾದಕವಸ್ತುವನ್ನು ತರಲಾಗಿತ್ತು ಎಂದು ಮೂಲಗಳು ತಿಳಿಸಿವೆ.