ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬಿಜೆಪಿ ಕೇರಳ ರಾಜ್ಯಸಮಿತಿ ಉಪಾಧ್ಯಕ್ಷ ಎಂ. ರಾಧಾಕೃಷ್ಣನ್ ಅವರು ಎಡನೀರು ಮಠಕ್ಕೆ ಭೇಟಿ ನೀಡಿ, ಶ್ರೀ ಸಚ್ಚಿದಾನಂಧ ಭಾರತೀ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಉಪಸ್ಥಿತರಿದ್ದರು.