HEALTH TIPS

ಫೆ.11. ಚಿಗುರುಪಾದೆ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವ

          ಮಂಜೇಶ್ವರ : ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವವು ಫೆಬ್ರವರಿ 11ನೇ ಶುಕ್ರವಾರÀ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

                    ಬೆಳಿಗ್ಗೆ  7ರಿಂದ  ಉಷಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, 10.ರಿಂದ  ಶ್ರೀ ಗುರುನರಸಿಂಹ ಯಕ್ಷಬಳಗ ಮೀಯಪದವು ತಂಡದಿಂದ ಗುರುದಕ್ಷಿಣೆ ಯಕ್ಷಗಾನ ತಾಳಮದ್ದಳೆ ಜರಗಲಿದೆ. ಮಧ್ಯಾಹ್ನ 12ರಿಂದ ಮಹಾಪೂಜೆ, ಶ್ರೀದೇವರಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 7ಕ್ಕೆ ರಂಗಪೂಜೆ, 8ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ ಎಂದು ಕ್ಷೇತ್ರ ಪ್ರಕಟಣೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries