6-8 ವಾರಗಳಿಗೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಶುಕ್ರವಾರ ವರದಿ ಮಾಡಿದೆ.
ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಎಂಬಿಬಿಎಸ್ ಇದರ ಬೆನ್ನಿಗೇ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.
ಇಂದು (ಫೆ. 4) ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.