HEALTH TIPS

ಕೇಂದ್ರ ಬಜೆಟ್ 2022-23 ಪ್ರಸ್ತಾಪಗಳು 7 ಸ್ತಂಭಗಳ ಮೇಲೆ ನಿಂತಿವೆ: ವಿತ್ತ ಸಚಿವೆ ಸೀತಾರಾಮನ್

                  ನವದೆಹಲಿ: ನಾನು ಇಂದು ಮಂಡಿಸುತ್ತಿರುವ ನಮ್ಮ ಸರ್ಕಾರದ ಬಜೆಟ್​ ಭಾರತದ ದೇಶದ ಮುಂದಿನ 25 ವರ್ಷಗಳ ಮಾರ್ಗದರ್ಶಿಯಾಗಿರಲಿದೆ ಎಂದು ಹೇಳಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇಂದು ಮಂಡನೆ ಮಾಡಿದ ಬಜೆಟ್'ನ 7 ಆಧಾರ ಸ್ತಂಭಗಳನ್ನು ಹೆಸರಿಸಿದ್ದಾರೆ.

ಏಳು ಸ್ತಂಭಗಳು ಇಂತಿವೆ...

  • ಪಿಎಂ ಗತಿಶಕ್ತಿ.
  • ಅಂತರ್ಗತ ಅಭಿವೃದ್ಧಿ.
  • ಉತ್ಪಾದಕತೆ ವರ್ಧನೆ
  • ಅವಕಾಶಗಳ ಹೆಚ್ಚಳ.
  • ವಿದ್ಯುತ್ ಉತ್ಪಾದನೆ, ವಿತರಣೆಯಲ್ಲಿ ಸುಧಾರಣೆ.
  • ಪರಿಸರ ಸಂರಕ್ಷಣೆ.
  • ವ್ಯವಸ್ಥಿತ ಹೂಡಿಕೆಗಳಿಗೆ ಒತ್ತು.

            ಬಜೆಟ್​ನ ಮೊದಲ ಆಧಾರ ಸ್ತಂಭವಾಗಿರುವ ಪಿಎಂ ಗತಿಶಕ್ತಿಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. 

           ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್​ ಪ್ಲಾನ್ ಮೂಲಕ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರಾಷ್ಟ್ರೀಯ ಮೂಲಸೌಕರ್ಯ ಪೈಪ್​ಲೈನ್ ರೂಪುರೇಷೆ ಮೂಲಕ ದೇಶದ ಭವಿಷ್ಯ ಅವಶ್ಯಕತೆಗಳನ್ನು ಅರಿತುಕೊಳ್ಳಲು ಮತ್ತು ಅದನ್ನು ಸಾಕಾರಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. 




    Post a Comment

    0 Comments
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries