HEALTH TIPS

ಮುಂಡಪ್ಪಳ್ಳ ಶ್ರೀರಾಜರಾಜೇಶ್ವರೀ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ 4 ರಂದು

                 ಕುಂಬಳೆ: ದರ್ಬಾರ್ಕಟ್ಟೆ ಮುಂಡಪ್ಪಳ್ಳ  ಶ್ರೀರಾಜರಾಜೇಶ್ವರೀ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ವೇದಮೂರ್ತಿ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.4 ರಂದು ಜರಗಲಿದೆ.

            ಕಾರ್ಯಕ್ರಮದ ಅಂಗವಾಗಿ ಬೆಳಿÀಗ್ಗೆ 7 ಕ್ಕೆ ತ್ರಿಕಾಲಪೂಜೆ, ದೀಪ ಪ್ರತಿಷ್ಠೆ, 7.30 ಕ್ಕೆ ಉಷಃಪೂಜೆ, ಲಲಿತಾ ಸಹಸ್ರನಾಮ ಹೋಮ, ಪೂರ್ಣಾಹುತಿ, 12.30 ಕ್ಕೆ ಮಹಾಪೂಜೆ, ಅನ್ನಪ್ರಸಾದ ನಡೆಯಲಿದೆ. ಮಧ್ಯಾಹ್ನ 2 ಕ್ಕೆ ಬಂಟ ಮಹಿಳಾ ಸಂಘ ಬೆಳ್ಳೂರು ಇವರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಸಂಜೆ 5ಕ್ಕೆ ನಡೆ ತೆರೆಯುವುದು, 7.30ಕ್ಕೆ ಮಹಾಪೂಜೆ, ರಾತ್ರಿ 8ಕ್ಕೆ ಅನ್ನಪ್ರಸಾದ, 8.30 ರಿಂದ ಕಟೀಲು ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries