HEALTH TIPS

ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ₹ 9.2 ಕೋಟಿ ಆಸ್ತಿ ದಾನ ಮಾಡಿದ ಮಹಿಳೆ

                 ತಿರುಪತಿಮಹಿಳೆಯೊಬ್ಬರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ₹9.2 ಕೋಟಿ ಮೌಲ್ಯದ ಆಸ್ತಿ ಮತ್ತು ನಗದು ದಾನ ಮಾಡಿದ್ದಾರೆ.

           ಚೆನ್ನೈನ 76 ವರ್ಷದ ಮಹಿಳೆಯೊಬ್ಬರು ಇತ್ತೀಚೆಗೆ ನಿಧನರಾದ ತಮ್ಮಸಹೋದರಿ, ಅವಿವಾಹಿತೆ ಪಾರ್ವತಮ್ಮ ಅವರ ಪರವಾಗಿ, ಗುರುವಾರ ಬೆಳಿಗ್ಗೆ ಬೆಟ್ಟದ ದೇವಸ್ಥಾನದಲ್ಲಿ ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ಅವರಿಗೆ ₹3.2 ಕೋಟಿಯ ಡಿಮ್ಯಾಂಡ್ ಡ್ರಾಫ್ಟ್‌ನೊಂದಿಗೆ ₹6 ಕೋಟಿ ಮೌಲ್ಯದ ಸ್ಥಿರಾಸ್ತಿಯ ದಾಖಲೆಗಳನ್ನು ಹಸ್ತಾಂತರಿಸಿದರು.

             ದೇಗುಲದ ಆಡಳಿತ ನಡೆಸುವ ಟಿಟಿಡಿ ನಿರ್ಮಿಸುತ್ತಿರುವ ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹3.2 ಕೋಟಿ ನಗದು ಬಳಸಿಕೊಳ್ಳುವಂತೆ ಮಹಿಳೆ ಟಿಟಿಡಿಗೆ ಮನವಿ ಮಾಡಿದ್ದಾರೆ ಎಂದು ದೇವಸ್ಥಾನದ ಅಧಿಕಾರಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries