ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕೆಡೆಂಜಿ ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಶನಿವಾರ ಬದಿಯಡ್ಕ ಶ್ರೀಮಾತಾ ಹವ್ಯಕ ಭಜನಾ ಸಂಘದವರಿಂದ ಭಜನಾ ಸೇವೆ ನಡೆಯಿತು.