HEALTH TIPS

ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪ ವಸ್ತ್ರಸಂಹಿತೆ: 'ಸುಪ್ರೀಂ'ಗೆ ಪಿಐಎಲ್‌

          ನವದೆಹಲಿನೋಂದಾಯಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸಲು ಕೇಂದ್ರ ಸರ್ಕಾರ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಶನಿವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

          ಕರ್ನಾಟಕದಲ್ಲಿ ಹಿಜಾಬ್‌-ಕೇಸರಿ ಶಾಲು ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ನಿಖಿಲ್ ಉಪಾಧ್ಯಾಯ ಎಂಬುವವರು ಈ ಪಿಐಎಲ್‌ ಸಲ್ಲಿಸಿದ್ದಾರೆ.

             'ಸಮಾನತೆ, ಭ್ರಾತೃತ್ವ ಹಾಗೂ ರಾಷ್ಟ್ರೀಯ ಏಕತೆಯನ್ನು ಸಾಧಿಸಲು ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸುವುದು ಅಗತ್ಯ' ಎಂದು ವಕೀಲರಾದ ಅಶ್ವಿನಿ ಉಪಾಧ್ಯಾಯ ಹಾಗೂ ಅಶ್ವನಿ ದುಬೆ ಅವರ ಮೂಲಕ ಸಲ್ಲಿಸಿರುವ ಪಿಐಎಲ್‌ನಲ್ಲಿ ಪ್ರತಿಪಾದಿಸಲಾಗಿದೆ.

                 ಸೋಮವಾರ (ಫೆ.14) ಈ ಅರ್ಜಿ ವಿಚಾರಣೆ ನಡೆಯಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries