ತಿರುವನಂತಪುರ: ತಿರುವನಂತಪುರಂನಲ್ಲಿರುವ ಖಾಸಗಿ ಶಾಲೆಯ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಮೂವರು ಬಾಲಕಿಯರು ಪತ್ತೆಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಮೂವರು ಬಾಲಕಿಯರು ನಾಪತ್ತೆಯಾಗಿದ್ದರು. ನಂತರ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದರು. ಪೊಲೀಸರು ತನಿಖೆ ನಡೆಸಿದಾಗ ಮಧ್ಯಾಹ್ನ ಮೂವರು ಪತ್ತೆಯಾಗಿದ್ದಾರೆ. ಹಾಸ್ಟೆಲ್ ಅಧಿಕಾರಿಗಳು ಫೋನ್ ಬಳಸಲು ಅವಕಾಶ ನೀಡದ ಕಾರಣ ಮನೆಗೆ ಹೋಗುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ತಿಳಿಸಿರುವರು.
ಮೊಬೈಲ್ ಫೋನ್ ಬಳಸಲು ಅನುಮತಿಸದ ಕಾರಣ ಹಾಸ್ಟೆಲ್ ತೊರೆದ ಮೂವರು ವಿದ್ಯಾರ್ಥಿನಿಯರು: ಪೊಲೀಸರಿಂದ ಪತ್ತೆ
0
ಫೆಬ್ರವರಿ 19, 2022
Tags