ಶ್ರೀನಗರ: ಕಾಶ್ಮೀರದ ವಿವಿಧೆಡೆ ಶನಿವಾರ ಅತಿಯಾದ ಹಿಮ ಹಾಗೂ ಮಳೆಯಿಂದ ಉಂಟಾದ ಭೂಕುಸಿತದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಕಾಶ್ಮೀರ ಕಣಿವೆಯು ದೇಶದ ಸಂಪರ್ಕವನ್ನು ಕಡಿದುಕೊಂಡಿದೆ.
ಶ್ರೀನಗರ: ಕಾಶ್ಮೀರದ ವಿವಿಧೆಡೆ ಶನಿವಾರ ಅತಿಯಾದ ಹಿಮ ಹಾಗೂ ಮಳೆಯಿಂದ ಉಂಟಾದ ಭೂಕುಸಿತದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಕಾಶ್ಮೀರ ಕಣಿವೆಯು ದೇಶದ ಸಂಪರ್ಕವನ್ನು ಕಡಿದುಕೊಂಡಿದೆ.
ಹಿಮಪಾತ ಹಾಗೂ ಭೂಕುಸಿತದಿಂದ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಕಲ್ಲುಗಳು ಬಿದ್ದಿರುವ ಪರಿಣಾಮ 270 ಕಿ.ಮೀ ಉದ್ದದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
'ಹೆದ್ದಾರಿಯಲ್ಲಿ ಬಿದ್ದಿರುವ ಬೃಹತ್ ಗಾತ್ರದ ಕಲ್ಲುಗಳು, ಮಣ್ಣು ಹಾಗೂ ಹಿಮವನ್ನು ಯಂತ್ರೋಪಕರಣ ಬಳಸಿ ತೆರವುಗೊಳಿಸಲಾಗುತ್ತಿದೆ' ಎಂದು ಅವರು ಹೇಳಿದರು.