ಸಮರಸ ಚಿತ್ರ ಸುದ್ದಿ ಮಂಜೇಶ್ವರ: ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇತ್ತೀಚೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಸಡಗರದಿಂದ ಜರಗಿತು.