ನವದೆಹಲಿ: ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಎಚ್‌ಐವಿಗೆ ಕಾರಣವಾಗಬಹುದು. ಈ ಬಗ್ಗೆ ಫ್ರೆಂಚ್ ವೈರಾಣು ತಜ್ಞ ಲೂಕ್ ಮೊಂಟಾಗ್ನಿಯರ್ ಹೇಳಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಮಾಹಿತಿಗೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಹಲವು ತಜ್ಞರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.