ಉಪ್ಪಳ:: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಭಾನುವಾರ ಸೂರ್ಯಾಸ್ತ 06.36ಕ್ಕೆ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ದೀಪ ಪ್ರಜ್ವಾಲನೆ ಮಾಡುವುದರೊಂದಿಗೆ ಏಕಾಹ ಭಜನೆ ಶುಭಾರಂಭಗೊಂಡಿತು.
ಸೋವiವಾರ ಸೂರ್ಯಾಸ್ತ 06.37ಕ್ಕೆ ಭಜನಾ ಮಂಗಲಾಚರಣೆ ನಡೆಯಲಿದೆ. ವಿವಿಧ ಭಜನಾ ತಂಡಗಳು ಭಜನಾ ಸೇವೆ ನಡೆಸಿಕೊಡಲಿದ್ದಾರೆ.ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಪ್ರತಿಷ್ಠಾ ವಧರ್ಂತಿ .22 ರಂದು ಮಂಗಳವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.