ಸಮರಸ ಚಿತ್ರಸುದ್ದಿ: 2021-22ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ಅರಾಜ್ಯ ಮಟ್ಟದ ಸಂದೇಶ ಪ್ರಶಸ್ತಿಯನ್ನು ಚಿತ್ರನಟ, ರಂಗನಿರ್ದೇಶಕ ಕಾಸರಗೋಡು ಚಿನ್ನಾ ಅವರಿಗೆ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತದ ಬಿಷಪ್ ಪೀಟರ್ ಪಾವ್ಲ್ ಸಲ್ದಾನಾ ಪ್ರದಾನ ಮಾಡಿದರು.