HEALTH TIPS

ಕಾಂಕ್ರೀಟ್ ರಸ್ತೆ ಉದ್ಘಾಟನೆ

        ಸಮರಸ ಚಿತ್ರ ಸುದ್ದಿ: ಕಾಸರಗೋಡು: ಕರಿವೇಡಗಂ ಚೆಂಬಕ್ರಾಲ್ ಕಾಲೋನಿ ರಸ್ತೆಯನ್ನು ಶಾಸಕ ಸಿ.ಎಚ್.ಕುಂಞಂಬು ಉದ್ಘಾಟಿಸಿದರು. 5 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಪಂಚಾಯಿತಿ ಅಧ್ಯಕ್ಷ ಎಚ್.ಮುರಳಿ ಪಯ್ಯಂಗಾನಂ ಅಧ್ಯಕ್ಷತೆ ವಹಿಸಿದ್ದರು. ಲಿಜಿ ಥಾಮಸ್, ಕೆ.ಜೆ.ರಾಜು, ಕೆ.ಎನ್.ರಾಜನ್ ಮತ್ತು ಎಂ.ಅನಂತನ್ ಮಾತನಾಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries