HEALTH TIPS

ಸಾಮಾನ್ಯ ಪಠ್ಯಕ್ರಮಕ್ಕೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ವಜಾಗೊಳಿಸಿದ 'ಸುಪ್ರೀಂ'

              ನವದೆಹಲಿ: ದೇಶದಾದ್ಯಂತ ಮಕ್ಕಳಿಗೆ 'ಸಾಮಾನ್ಯ ಪಠ್ಯಕ್ರಮ' ಪರಿಚಯಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

             ಈ ಕುರಿತು ಅರ್ಜಿದಾರರು ಹೈಕೋರ್ಟ್‌ನ ಮೊರೆ ಹೋಗಬಹುದು ಎಂದು ನ್ಯಾಯಮೂರ್ತಿಗಳಾದ ಎಲ್‌.

            ನಾಗೇಶ್ವರರಾವ್‌ ಮತ್ತು ಬಿ.ಆರ್‌. ಗವಾಯಿ ಅವರ ಪೀಠವು ಅರ್ಜಿದಾರರಾದ ವಕೀಲ ಅಶ್ವಿನಿ ಉಪಾಧ್ಯಾಯ ಅವರಿಗೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries