HEALTH TIPS

ಗುಜರಾತ್‌: ಔಷಧ ಕಂಪನಿಯಲ್ಲಿ ಅಗ್ನಿ ಅವಘಡ

            ಅಹಮದಾಬಾದ್: ಗುಜರಾತ್‌ನ ಅಂಕಲೇಶ್ವರ್‌ನ 'ಶ್ರೀ ಮಹಾಲಕ್ಷ್ಮಿ ಫಾರ್ಮಾ' ಕಂಪನಿಯಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.


            ಔಷಧ ಕಂಪನಿಯಲ್ಲಿ ಇಂದು ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂದು 'ಎಎನ್‌ಐ' ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries