HEALTH TIPS

ತಮಿಳುನಾಡು: 'ನೀಟ್' ವಿನಾಯ್ತಿ ಕೋರಿ ಮತ್ತೆ ಮಸೂದೆ

            ಚೆನ್ನೈತಮಿಳುನಾಡಿನಲ್ಲಿ 'ನೀಟ್' ಪರೀಕ್ಷೆಗೆ ವಿನಾಯ್ತಿ ಕೋರಿ ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಮತ್ತೊಮ್ಮೆ ಮಸೂದೆ ಅಂಗೀಕರಿಸಲು ವಿಧಾನಸಭೆಯಲ್ಲಿ ಪ್ರಾತಿನಿಧ್ಯ ಹೊಂದಿರುವ ಪಕ್ಷಗಳ ಸಭೆಯು ಶನಿವಾರ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು.

            ರಾಜ್ಯಪಾಲರು ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಲಿದ್ದಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು, ವಿಧಾನಸಭೆಯ ವಿಶೇಷ ಅಧಿವೇಶನ ಕರೆದು ಮಸೂದೆಯನ್ನು ಮತ್ತೊಮ್ಮೆ ಅಂಗೀಕರಿಸುವಂತೆ ನಿರ್ಣಯವನ್ನು ಅಂಗೀಕರಿಸಿತು.

ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆಯು ಈ ಸಭೆಯಲ್ಲಿ ಭಾಗವಹಿಸದಿದ್ದರೂ ರಾಜ್ಯದಲ್ಲಿ 'ನೀಟ್' ರದ್ದುಗೊಳಿಸುವ ಸರ್ಕಾರದ ನಿರ್ಣಯಕ್ಕೆ ತನ್ನ ಬೆಂಬಲವನ್ನು ನೀಡಿತು. ಬಿಜೆಪಿಯು ಸಭೆಗೆ ಗೈರುಹಾಜರಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries