ಸಮರಸ ಚಿತ್ರಸುದ್ದಿ: ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯರ ಮಕ್ಕಳಲ್ಲಿ ಕಳೆದ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳಿಸಿದ ಕುಮಾರಿ ನವ್ಯಳನ್ನು ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಮಹಿಳಾ ಸಂಘದ ರಕ್ಷಾಧಿಕಾರಿ ಆಶಾ ಉಪಾಧ್ಯಾಯ ಮಧೂರು ಅವರು ಸ್ಮರಣಿಕೆ ನೀಡಿ ಅಭಿನಂದಿಸಿದರು.