ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಕ್ಕಂಕೂಡ್ಲು ಶ್ರೀಕಂಠಪ್ಪಾಡಿ ಶ್ರೀಸುಬ್ರಹ್ಮಣ್ಯ ದೇವಾಲಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಿದ 50 ಸಾವಿರ ರೂ.ಗಳ ಡಿ.ಡಿ. ಯನ್ನು ಶ್ರೀಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆಯ ಬದಿಯಡ್ಕ ವಲಯ ಮೇಲ್ವಿಚಾರಕ ದಿನೇಶ್ ಅವರು ದೇವಾಲಯದ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.