ಕಾಸರಗೋಡು: ಕಾಞಂಗಾಡಲ್ಲಿ ಪೋಲೀಸರ ಮೇಲೆ ಗೂಂಡಾ ದಾಳಿ ನಡೆದು ಆತಂಕಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಎಸ್‍ಐ ಸೇರಿದಂತೆ ನಾಲ್ವರು ಪೋಲೀಸರು ಗಾಯಗೊಂಡಿದ್ದಾರೆ.
ಪೆÇಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪಿ ಮುನ್ನ ಎಂಬಾತನನ್ನು ಬಂಧಿಸಲಾಗಿದೆ. ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ಪೋಲೀಸರು ತಿಳಿಸಿದ್ದಾರೆ.