ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ -ನಗರ (ಪಿಎಂಎವೈ-ಯು) ಅಡಿಯಲ್ಲಿ ರಾಜ್ಯಗಳ ಬೇಡಿಕೆಗಳಿಗೆ ಅನುಗುಣವಾಗಿ 1.15 ಕೋಟಿ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರಾಜ್ಯ ಸಭೆಯಲ್ಲಿ ಸೋಮವಾರ ತಿಳಿಸಿದ್ದಾರೆ.

2022 ಮಾರ್ಚ್‌ನಲ್ಲಿ ಕೊನೆಗೊಳ್ಳುವ ಈ ಯೋಜನೆಯ ಅಡಿಯಲ್ಲಿ ನಿರ್ಮಿಸಿರುವ 46 ಲಕ್ಷ ಮನೆಗಳನ್ನು ಈಗಾಗಲೇ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ.