ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮದ ಐದನೇ ಆವೃತ್ತಿಯು ಏಪ್ರಿಲ್ 1 ರಂದು ನಿಗದಿಯಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಹೇಳಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಿಂದ ಪಾರಾಗಲು ಸಲಹೆಗಳನ್ನು ಪ್ರಧಾನಿ ಅವರು ನೀಡಲಿದ್ದಾರೆ.