ಕಾಸರಗೋಡು: ಕೇರಳ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಣ್ಣೂರು-ಕಾಸರಗೋಡು ಜಿಲ್ಲೆಗಳ ಅಧಿವೇಶನ ಮಾರ್ಚ್ 22 ರಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಲಿದೆ. ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ದೂರುಗಳನ್ನು ಪರಿಗಣಿಸಿ ಹೊಸ ದೂರುಗಳನ್ನು ಸ್ವೀಕರಿಸಲಾಗುವುದು ಎಂದು ಸದಸ್ಯ ಕಾರ್ಯದರ್ಶಿ ತಿಳಿಸಿರುವರು.