ತಿರುವನಂತಪುರ: ರಾಜ್ಯದ ಶಾಲೆಗಳಲ್ಲಿ ಇದೇ ತಿಂಗಳು ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಾರ್ಚ್ 22 ರಿಂದ 30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಒಂದರಿಂದ ನಾಲ್ಕನೇ ತರಗತಿವರೆಗೆ ಪರೀಕ್ಷೆ ಇರುವುದಿಲ್ಲ. ಉಳಿದ ತರಗತಿಗಳ ಪರೀಕ್ಷಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.
ನಾಲ್ಕನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆ ರದ್ದು: 5-9ನೇ ತರಗತಿಗಳಿಗೆ 22ರಿಂದ ಪರೀಕ್ಷೆ
0
ಮಾರ್ಚ್ 05, 2022
Tags