ನವದೆಹಲಿ: ಕಳೆದ 24 ಗಂಟೆಗಳಲ್ಲಿ 6,396 ಸೋಂಕು ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಇದೇ ವೇಳೆ 201 ಸೋಂಕಿತರು ಮೃತಪಟ್ಟಿದ್ದಾರೆ ಎಂಬುದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ.

ಇನ್ನು 1,78,29,13,060 ಡೋಸ್ ಕೋವಿಡ್ ಲಸಿಕೆಗಳನ್ನು ದೇಶದಲ್ಲಿ ನೀಡಲಾಗಿದೆ.