ರಾಯಪುರ: ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದ್ದರಿಂದ ಇಂಡೋ-ಟಿಬೆಟ್ ಭದ್ರತಾ ಪೊಲೀಸ್ (ಐಟಿಬಿಪಿ) ಪಡೆಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, ಇನ್ನೊಬ್ಬ ಯೋಧ ಗಾಯಗೊಂಡಿದ್ದಾರೆ.