ಸಮರಸ ಚಿತ್ರಸುದ್ದಿ: ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಮುಖಂಡರ ಅವಲೋಕನಾ ಸಭೆಯನ್ನು ಕರ್ನಾಟಕದ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಉದ್ಘಾಟಿಸಿ ಮಾತನಾಡಿದರು. ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್, ಮಾಜಿ ಅಧ್ಯಕ್ಷ ಹಾಕಿಂ ಕುನ್ನಿಲ್ ಮುಂತಾದವರು ಉಪಸ್ಥಿತರಿದ್ದರು.