ಸಮರಸ ಚಿತ್ರಸುದ್ದಿ: ಬದಿಯಡ್ಕ: ಕೇರಳ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು 2021-2022 ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಎಲ್‍ಎಸ್‍ಎಸ್ ಪರೀಕ್ಷೆಯಲ್ಲಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳಾದ ವರ್ಷಿತ್ ಕೆ., ಪ್ರೀತಮ್ ಸಿ.ಎಚ್., ಸ್ತುತಿ ಕುಳೂರು, ಪ್ರಕೃತಿ ಎ. ಹಾಗೂ ಕವನ ತೇರ್ಗಡೆಯಾಗಿ ವಿದ್ಯಾರ್ಥಿವೇತನಕ್ಕೆ ಅರ್ಹತೆಯನ್ನು ಪಡೆದಿರುತ್ತಾರೆ.