HEALTH TIPS

ನ್ಯಾಯಾಲಯದ ಪ್ರಕರಣದಲ್ಲಿ ಗೈರು: ಪತ್ತನಂತಿಟ್ಟ ನಗರಸಭೆ ಕಾರ್ಯದರ್ಶಿಯನ್ನು ಬಂಧಿಸಲು ಹೈಕೋರ್ಟ್ ಆದೇಶ

                   ಪತ್ತನಂತಿಟ್ಟ: ಪತ್ತನಂತಿಟ್ಟ ಮಹಾನಗರ ಪಾಲಿಕೆ ಕಾರ್ಯದರ್ಶಿ ಎಸ್. ಶೆರ್ಲಾ ಬೇಗಂ ಅವರನ್ನು ಬಂಧಿಸಿ ಹಾಜರುಪಡಿಸಲು ಹೈಕೋರ್ಟ್ ಆದೇಶ ನೀಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ  ನ್ಯಾಯಾಲಯಕ್ಕೆ ಹಾಜರಾಗುವಂತೆ ನೀಡಿದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಾಲಯವು ಜಿಲ್ಲಾ ಪೋಲೀಸ್ ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆ.

                   ಖುದ್ದು ಹಾಜರಾಗುವಂತೆ ನೀಡಿದ ಆದೇಶಕ್ಕೆ ತಡೆ ನೀಡುವಂತೆ ಕಾರ್ಯದರ್ಶಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ. ಕಟ್ಟಡ ಪರವಾನಿಗೆ ನೀಡುವುದಕ್ಕೆ ಸಂಬಂಧಿಸಿದ ಆದೇಶವನ್ನು ಪಾಲಿಸದ ಪ್ರಕರಣದಲ್ಲಿ ಹೈಕೋರ್ಟ್‍ನ ಈ ಆದೇಶ ಹೊರಡಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries