ನವದೆಹಲಿ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ಯಾವುದೇ ಪ್ರಸ್ತಾವ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ಪಾಟೀಲ್ ದಾನ್ವೆ ಬುಧವಾರ ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಲೋಕಸಭೆಗೆ ಮಾಹಿತಿ ನೀಡಿದ ಅವರು, ಕೊಂಕಣ ರೈಲ್ವೆಯು ಒಂದು ನಿಗಮವಾಗಿದ್ದು ಕೇಂದ್ರ ಸರ್ಕಾರ ಇದಕ್ಕೆ ಸಹಾಯ ಮಾಡುತ್ತಿದೆ.