HEALTH TIPS

ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಾರ್ಷಿಕ ದಿನಾಚರಣೆ

                                    

           ಮಂಜೇಶ್ವರ: ಚಿಗುರುಪಾದೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ  ವಾರ್ಷಿಕ ದಿನಾಚರಣೆ ಮಾ. 12 ರಂದು  ಶನಿವಾರ ನಡೆಯಲಿದೆ. ಆ ಪ್ರಯುಕ್ತ ಮಧ್ಯಾಹ್ನ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ರಾತ್ರಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಜರಗಲಿದೆ. ಭಕ್ತಾಧಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ ಕ್ಷೇತ್ರ ಪ್ರಕಟಣೆ ತಿಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries