ನವದೆಹಲಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸದೃಢತೆ ಮತ್ತು ಆರೋಗ್ಯ ಪ್ರಜ್ಞೆಯನ್ನು ಜಾಗೃತಿಗೊಳಿಸಲು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಭಾನುವಾರ ರಾಷ್ಟ್ರಪತಿ ಭವನ ಆವರಣದಲ್ಲಿ ಓಟ ಆಯೋಜಿಸಿದ್ದರು.

ರಾಷ್ಟ್ರಪತಿ ಅವರಪತ್ನಿ ಸವಿತಾ ಕೋವಿಂದ್ ಅವರು ಓಟಕ್ಕೆ ಚಾಲನೆ ನೀಡಿದರು.