ನವದೆಹಲಿ: ಕೋವಿಡ್-19ರ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ದೂರವಾಣಿ ಕರೆಗಿಂತ ಮೊದಲು ಪ್ರಸಾರವಾಗುತ್ತಿದ್ದ ಧ್ವನಿ ಸಂದೇಶವನ್ನು ಕೈಬಿಡಲು ಸರ್ಕಾರ ಚಿಂತನೆ ನಡೆಸಿದೆ.

ಈ ಧ್ವನಿ ಸಂದೇಶದ ಕಾರಣ ತುರ್ತು ಸಂದರ್ಭಗಳಲ್ಲಿ ನಿರ್ಣಾಯಕ ಕರೆಗಳು ವಿಳಂಬವಾಗುತ್ತಿದ್ದು, ಈ ಕಾರಣಕ್ಕೆ ಕೈಬಿಡಲು ಚಿಂತನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.