ಮಂಜೇಶ್ವರ: ವರ್ಕಾಡಿ ಮುರತ್ತಣೆ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ವಾರ್ಷಿಕೋತ್ಸವ ಮಾ 27ರಂದು ನಡೆಯಲಿದೆ. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 9ರಿಂದ ಅಮ್ಮ ಕಲಾವಿದೆರ್ ಕುಡ್ಲ ತಂಡದಿಂದ 'ಮದಿಮೆದ ದುಂಬುನಾನಿ'ತುಳು ನಾಟಕ ಪ್ರದರ್ಶನಗೊಳ್ಳಲಿರುವುದಾಗಿ ಪ್ರಕಟಣೆ ತಿಳಿಸಿದೆ.