ನವದೆಹಲಿ: ಜನಗಣತಿಯ ಪ್ರಶ್ನೆಗಳಿಗೆ ಉತ್ತರಿಸಲು ಭಾರತೀಯರೆಲ್ಲರೂ ಕಾನೂನಾತ್ಮಕವಾಗಿ ಬದ್ಧರಾಗಿರುತ್ತಾರೆ. ಅಲ್ಲದೆ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಯನ್ನು ಸುಲಲಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.