ನವದೆಹಲಿ: ಮತದಾನ ವೇಳೆ ಅಕ್ರಮಗಳನ್ನು ತಪ್ಪಿಸುವ ಸಲುವಾಗಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶುಕ್ರವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಈ ವಿಷಯ ತಿಳಿಸಿದ ಅವರು, ವಿದೇಶಗಳಲ್ಲಿರುವ ಭಾರತೀಯರಿಗೆ ಆನ್‌ಲೈನ್ ಮೂಲಕ ಮತ ಚಲಾಯಿಸಲು ಅವಕಾಶ ನೀಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದರು.