ವಕೀಲರಾದ ರಾಣಾ ಸಂದೀಪ್ ಬುಸ್ಸಾ, ಡಾ.ನೀತು ನಾಯ್ಡು ರಾಯಲಾ ಅವರು ಈ ಪಿಐಎಲ್ ಸಲ್ಲಿಸಿದ್ದಾರೆ.
ಉಕ್ರೇನ್‌ನಿಂದ ಬಂದಿರುವ ಭಾರತೀಯ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಮತ್ತು ಅಧ್ಯಯನ ಮುಂದುವರಿಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.