ಕಾಸರಗೋಡು: ಜಿಲ್ಲಾ ಯೋಜನಾ ಸಮಿತಿಯು 2022-23ನೇ ವಾರ್ಷಿಕ ಯೋಜನೆಯಲ್ಲಿ ಸೇರಿಸಬೇಕಾದ ಜಂಟಿ ಯೋಜನೆಗಳ ಕುರಿತು ಚರ್ಚಿಸಲು ಏಪ್ರಿಲ್ 20 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ಪಳ್ಳಿಕ್ಕರ ಬೇಕಲ್‍ನಲ್ಲಿರುವ ರೆಡ್ ಮೂನ್ ಬೀಚ್ ಪಾರ್ಕ್‍ನಲ್ಲಿ ಸಭೆ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.