ನವದೆಹಲಿ: ರಾಜ್ಯಸಭೆಯ 13 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಎಪಿ ಹಾಗೂ ಬಿಜೆಪಿ ತಲಾ ಐದು ಸ್ಥಾನಗಳನ್ನು ಗೆದ್ದುಕೊಂಡಿವೆ. ಎಡರಂಗದಿಂದ ಇಬ್ಬರು ಸದಸ್ಯರು ಆಯ್ಕೆಯಾಗಿದ್ದಾರೆ, ಒಂದು ಸ್ಥಾನ ಪಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ.